100 ಕೋಟಿ ಹಿಂದೂಗಳ ಫಿನಿಷ್ ಎಂದಿದ್ದ ಒವೈಸಿಗೆ ನವನೀತ್ ಸವಾಲ್ಹೈದರಾಬಾದ್ನ ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ 11 ವರ್ಷಗಳ ಹಿಂದೆ ನೀಡಿದ್ದ ‘15 ನಿಮಿಷ ಪೊಲೀಸರನ್ನು ತೆಗೆಯಿರಿ, ನಾವೇನು ಮಾಡುತ್ತೇವೆಂದು ತೋರಿಸುತ್ತೇವೆ’ ಎಂಬ ಪ್ರಚೋದನಕಾರಿ ಹೇಳಿಕೆಗೆ ಈಗ ಬಿಜೆಪಿ ನಾಯಕಿ ನವನೀತ್ ರಾಣಾ ತಿರುಗೇಟು ನೀಡಿ, ‘ನಮಗೆ ಬರೀ 15 ಸೆಕೆಂಡ್ ಸಾಕು’ ಎಂದು ಹೇಳಿದ್ದಾರೆ.