ಪತಿ ನಿಕ್‌ ಜೊತೆಗೂಡಿ ರಾಮಮಂದಿರಕ್ಕೆ ನಟಿ ಪ್ರಿಯಾಂಕಾ ಚೋಪ್ರಾಭೇಟಿ

| Published : Mar 21 2024, 01:01 AM IST

ಪತಿ ನಿಕ್‌ ಜೊತೆಗೂಡಿ ರಾಮಮಂದಿರಕ್ಕೆ ನಟಿ ಪ್ರಿಯಾಂಕಾ ಚೋಪ್ರಾಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ನಟಿ ಪ್ರಿಯಾಂಕಾ ಚೋಪ್ರಾ, ತಮ್ಮ ಪತಿ ನಿಕ್ ಜೋನಾಸ್ ಮತ್ತು ಪುತ್ರಿ ಮಾಲತಿ ಜೊತೆಗೂಡಿ ಬುಧವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು

ಅಯೋಧ್ಯೆ: ನಟಿ ಪ್ರಿಯಾಂಕಾ ಚೋಪ್ರಾ, ತಮ್ಮ ಪತಿ ನಿಕ್ ಜೋನಾಸ್ ಮತ್ತು ಪುತ್ರಿ ಮಾಲತಿ ಜೊತೆಗೂಡಿ ಬುಧವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು. ಈ ವೇಳೆ ಪ್ರಿಯಾಂಕಾ ಹಳದಿ ಸೀರೆ, ಕುರ್ತಾ ಧರಿಸಿದ್ದರು. ಈ ವೇಳೆ ದೇವಸ್ಥಾನದ ಭದ್ರತಾ ಸಿಬ್ಬಂದಿಯೊಂದಿಗೆ ಫೋಟೋ ತೆಗೆಸಿಕೊಂಡರು.