ಸಾರಾಂಶ
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನೌಕರರೊಬ್ಬರು ಉದ್ಯೋಗ ನಷ್ಟದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದೋರ್: ಪೇಟಿಎಂ ಪೇಮೆಂಟ್ ಬ್ಯಾಂಕ್‌ಗೆ ಮಾ.15ರಿಂದ ಕಾರ್ಯ ನಿಲ್ಲಿಸುವಂತೆ ಆರ್‌ಬಿಐ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನೌಕರನೊಬ್ಬ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.
ಗೌತಮ್ ಗುಪ್ತಾ (35) ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ವ್ಯಕ್ತಿ.