ಸಾರಾಂಶ
ಮಧ್ಯಪ್ರದೇಶಧ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಿನಲ್ಲಿ ಮೋಹನ್ ಯಾದವ್ ರಾಜ್ಯದ ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ
ಭೋಪಾಲ್: ಮಧ್ಯಪ್ರದೇಶಧ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಿನಲ್ಲಿ ಮೋಹನ್ ಯಾದವ್ ರಾಜ್ಯದ ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. 2005ರ ಸುಪ್ರೀಂಕೋರ್ಟ್ ಆದೇಶದ ಅನ್ವಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.