ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಪುಣ್ಯಸ್ನಾನ

| N/A | Published : Feb 02 2025, 01:03 AM IST / Updated: Feb 02 2025, 04:43 AM IST

ಸಾರಾಂಶ

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮಕ್ಕೆ ಶನಿವಾರ ಭೇಟಿ ನೀಡಿ ಪುಣ್ಯಸ್ನಾನ ಮಾಡಿದರು.

ಪ್ರಯಾಗ್‌ರಾಜ್ :  ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮಕ್ಕೆ ಶನಿವಾರ ಭೇಟಿ ನೀಡಿ ಪುಣ್ಯಸ್ನಾನ ಮಾಡಿದರು.

ಕಳೆದ ಮೌನಿ ಅಮವಾಸ್ಯೆಯಂದು ಕೊಟ್ಯಂತರ ಮಂದಿ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದರು, ಈ ಬಾರಿಯ ಕುಂಭಮೇಳದಲ್ಲಿ ಕೋಟ್ಯಂತರ ಮಂದಿ ಭೇಟಿ ನೀಡಿದ್ದು  ಪುಣ್ಯಸ್ನಾನ ಮಾಡಿದ್ದಾರೆ. ಇದೀಗ ಉಪರಾಷ್ಟ್ರಪತಿ ಕೂಡ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ