ದೇಶದ ಕೃಷಿ ಮತ್ತು ಆರ್ಥಿಕತೆಯ ಮೂಲವಾದ ಮುಂಗಾರು ಮಾರುತಗಳುಈ ವಾರದ ಕೊನೆಯಲ್ಲಿ (ಮೇ 17) ದಕ್ಷಿಣ ಬಂಗಾಳದ ಉಪಸಾಗರ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಗಮಿಸುವ ಸಾಧ್ಯತೆಯಿದೆ.
ನವದೆಹಲಿ: ದೇಶದ ಕೃಷಿ ಮತ್ತು ಆರ್ಥಿಕತೆಯ ಮೂಲವಾದ ಮುಂಗಾರು ಮಾರುತಗಳುಈ ವಾರದ ಕೊನೆಯಲ್ಲಿ (ಮೇ 17) ದಕ್ಷಿಣ ಬಂಗಾಳದ ಉಪಸಾಗರ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಗಮಿಸುವ ಸಾಧ್ಯತೆಯಿದೆ.
ವಾಡಿಕೆಯಂತೆ ಇದು ಮೇ 22ಕ್ಕೆ ಅಂಡಮಾನ್ ಪ್ರವೇಶ
ವಾಡಿಕೆಯಂತೆ ಇದು ಮೇ 22ಕ್ಕೆ ಅಂಡಮಾನ್ ಪ್ರವೇಶಿಸುತ್ತದೆ.
ಸುಮಾರು 5-6 ದಿನ ಮುಂಚಿತವಾಗಿ ಆಗಮಿಸಲಿದೆ
ಆದರೆ ಈ ಬಾರಿ ಸುಮಾರು 5-6 ದಿನ ಮುಂಚಿತವಾಗಿ ಆಗಮಿಸಲಿದೆ. ಸಾಮಾನ್ಯವಾಗಿ ಜೂ.1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುತ್ತದೆ. ಈ ಮೂಲಕ 4 ತಿಂಗಳ ಮಳೆಗಾಲ ಆರಂಭವಾಗುತ್ತದೆ.
