ಸಾರಾಂಶ
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ಡೀಪ್‌ಫೇಕ್ ವಿಡಿಯೋಗಳು ಹಾಗೂ ಫೋಟೋಗಳ ಹಾವಳಿ ಬಗ್ಗೆ ಮತ್ತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಡೀಪ್‌ಫೇಕ್ ವಿರುದ್ಧ ಎಲ್ಲರೂ ಒಟ್ಟಾಗಿ ಸಮರ ಸಾರಬೇಕು ಹಾಗೂ ಜಗತ್ತಿನ ಎಲ್ಲ ದೇಶಗಳು ಸೇರಿಕೊಂಡು ಕೃತಕ ಬುದ್ಧಿಮತ್ತೆಯ ದುರ್ಬಳಕೆಗೆ ನಿಯಂತ್ರಣ ಹೇರಬೇಕು’ ಎಂದು ಜಾಗತಿಕ ನಾಯಕರಿಗೆ ಒತ್ತಾಯಿಸಿದ್ದಾರೆ.
ಉತ್ತರಕಾಶಿ ಸುರಂಗ ಕುಸಿತ ಘಟನೆ ಹಿನ್ನೆಲೆನವದೆಹಲಿ: ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ಡೀಪ್‌ಫೇಕ್ ವಿಡಿಯೋಗಳು ಹಾಗೂ ಫೋಟೋಗಳ ಹಾವಳಿ ಬಗ್ಗೆ ಮತ್ತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಡೀಪ್‌ಫೇಕ್ ವಿರುದ್ಧ ಎಲ್ಲರೂ ಒಟ್ಟಾಗಿ ಸಮರ ಸಾರಬೇಕು ಹಾಗೂ ಜಗತ್ತಿನ ಎಲ್ಲ ದೇಶಗಳು ಸೇರಿಕೊಂಡು ಕೃತಕ ಬುದ್ಧಿಮತ್ತೆಯ ದುರ್ಬಳಕೆಗೆ ನಿಯಂತ್ರಣ ಹೇರಬೇಕು’ ಎಂದು ಜಾಗತಿಕ ನಾಯಕರಿಗೆ ಒತ್ತಾಯಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ದೆಹಲಿ ಮೆಟ್ರೊ ಸುರಂಗ ತಜ್ಞರಿರುವ ತಂಡವೊಂದು ಮುಂದಿನ 7 ದಿನಗಳಲ್ಲಿ ಭಾರತದ 29 ಸುರಂಗ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ ವರದಿ ನೀಡಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಹೇಳಿದೆ.
ಇವುಗಳಲ್ಲಿ ಹಿಮಾಚಲ ಪ್ರದೇಶದ 12, ಜಮ್ಮು ಕಾಶ್ಮೀರದ 6, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನದಲ್ಲಿ ತಲಾ 2 ಹಾಗೂ ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರಾಖಂಡ ಮತ್ತು ದೆಹಲಿಯಲ್ಲಿ ತಲಾ 1 ಸುರಂಗ ಇವೆ.