3 ದಿನ ಉಪವಾಸ ಮಾಡಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ : ಅಮೆರಿಕ ಪಾಡ್ಕಾಸ್ಟರ್!ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂದರ್ಶಿಸಲಿರುವ ಅಮೆರಿಕ ಪಾಡ್ಕಾಸ್ಟರ್ ಲೆಕ್ಸ್ ಫ್ರಿಡ್ಮನ್, ಮೋದಿಯವರನ್ನು ‘ಅತ್ಯಂತ ಆಕರ್ಷಕ ಮನುಷ್ಯ’ ಎಂದು ಬಣ್ಣಿಸಿದ್ದು, 3 ದಿನ ಉಪವಾಸ ಮಾಡಿ ಅವರನ್ನು ಸಂದರ್ಶಿಸುವುದಾಗಿ ತಿಳಿಸಿದ್ದಾರೆ.