ಇತ್ತೀಚೆಗಷ್ಟೇ ನಿಧನರಾದ ದೇಶ ಕಂಡ ಅಪ್ರತಿಮ ಉದ್ಯಮಿ ರತನ್ ಟಾಟಾ ಅವರು ತಮ್ಮ ಆಸ್ತಿಯ ಮೂರನೇ ಒಂದು ಪಾಲು ಅಂದರೆ ಭರ್ಜರಿ 500 ಕೋಟಿ ರು. ಸಂಪತ್ತನ್ನು ದಶಕಗಳ ಹಿಂದಿನ ತಮ್ಮ ಹಾಸ್ಟೆಲ್ ರೂಂ ಮೇಟ್ ಹೆಸರಿಟ್ಟಿಗೆ ಬರೆದಿಟ್ಟಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
ಮಂದಗತಿಯಲ್ಲಿ ಸಾಗುತ್ತಿರುವ ದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರ (ಬ್ಯಾಂಕುಗಳಿಗೆ ಆರ್ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರ)ವನ್ನು ಶೇ.6.50 ರಿಂದ ಶೇ.6.25ಕ್ಕೆ ಇಳಿಸುವ ಘೋಷಣೆ ಮಾಡಿದೆ.
ದೇಶಪರಿತ್ಯಕ್ತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಮುಖಂಡರ ಆಸ್ತಿ, ಸ್ಮಾರಕಗಳ ಮೇಲೆ ಬುಧವಾರ ರಾತ್ರಿ ಆರಂಭವಾದ ದಾಳಿ ಬಾಂಗ್ಲಾದೇಶದಲ್ಲಿ ಶುಕ್ರವಾರವೂ ಮುಂದುವರಿದಿದೆ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರಿಸುವ ಹಾಗೂ ತೆಗೆದುಹಾಕುವ ಕೆಲಸ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ಈ ಆರೋಪಕ್ಕೆ ಪೂರಕವಾಗಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.
ಲ್ಯಾಂಡ್ಲೈನ್ ಸಂಖ್ಯೆಯಲ್ಲಿ ಬಹುದೊಡ್ಡ ಬದಲಾವಣೆ ತರಲು ಮುಂದಾಗಿರುವ ಭಾರತದ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಎಸ್ಟಿಡಿಗೆ ವಿದಾಯ ಹೇಳುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ.