ನೀರಿನಾಳದಿಂದ ರಷ್ಯಾ ಸೇತುವೆಸ್ಫೋಟಿಸಿ ಉಕ್ರೇನ್ ಮತ್ತೆ ಶಾಕ್!ಎರಡು ದಿನಗಳ ಹಿಂದಷ್ಟೇ ರಷ್ಯಾದೊಳಗೆ ತನ್ನ ಲಾರಿಗಳನ್ನು ರಹಸ್ಯವಾಗಿ ಸಾಗಿಸಿ ಬಳಿಕ ಅದರೊಳಗಿಂದ ಡ್ರೋನ್ ಹಾರಿಸಿ ರಷ್ಯಾದ 40 ಯುದ್ಧ ವಿಮಾನ ಧ್ವಂಸಗೊಳಿಸಿದ್ದ ಉಕ್ರೇನ್, ಇದೀಗ ನೆಲದಾಳದಿಂದಲೇ ದಾಳಿ ನಡೆಸಿ ರಷ್ಯಾದ ಕ್ರೆಮ್ಲಿನ್ ಸೇತುವೆಯನ್ನು ಸ್ಫೋಟಿಸಿದೆ.