ಛತ್ತೀಸ್ಗಢದಲ್ಲಿ ಟಿಕೆಟ್ ವಂಚಿತ ಆಕ್ಷಾಂಕ್ಷಿಗಳ ನೊಂದ ಆತ್ಮ ಪಕ್ಷಛತ್ತೀಸ್ಗಢದ ಬಿಜೆಪಿ ಹಾಗೂ ಕಾಂಗ್ರೆಸ್ನ ಟಿಕೆಟ್ ವಂಚಿತ ಅಭ್ಯರ್ಥಿಗಳು ಹಾಗೂ ಪಕ್ಷಾಂತರಿಗಳು ತಮ್ಮ ಪಕ್ಷಗಳಿಗೆ ರಾಜೀನಾಮೆ ನೀಡಿದ್ದು, ಎಲ್ಲರೂ ಒಟ್ಟಾಗಿ ‘ನೊಂದ ಆತ್ಮ ಪಕ್ಷ’ ಕಟ್ಟಿಕೊಂಡಿದ್ದಾರೆ. ಜೊತೆಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಹಳೆದ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.