ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಇಂದು ಲೋಕಾರ್ಪಣೆಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಿನಾಬ್ ನದಿಗೆ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ, ಜಮ್ಮುವಿವ ಶ್ರೀಕ್ಷೇತ್ರ ವೈಷ್ಣೋದೇವಿ ನಿಹದ ಕಟ್ರಾದಲ್ಲಿ ಕಟ್ರಾ-ಶ್ರೀನಗರ ವಂದೇಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.