ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ.
ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ಜೋಡಣೆ ಕಾರ್ಖಾನೆಯನ್ನು ಸ್ಥಾಪನೆ ಮಾಡಲು ಕರ್ನಾಟಕದ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿವೆ.
ಮುಂಗಾರು ಮಾರುತಗಳ, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಆರಂಭದಲ್ಲೇ ಭಾರೀ ಅಬ್ಬರ ತೋರಿಸಿವೆ. ಅದರಲ್ಲೂ ದೇಶದ ವಾಣಿಜ್ಯ ರಾಜಧಾನಿ ಮುಂಬೈನ ಮೊದಲ ಮಳೆಗೆ ತತ್ತರಿಸಿದ್ದು, ಸಾಮಾನ್ಯ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರಿಗೆ ಅವರ ಪತ್ನಿಯೇ ಕೆನ್ನೆಗೆ ಬಾರಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ.
ಸುಖ-ಶಾಂತಿಯಲ್ಲಿ ಬದುಕಿ, ರೊಟ್ಟಿ ತಿನ್ನಿ. ಇಲ್ಲದಿದ್ದರೆ ನನ್ನ ಬಳಿ ಗುಂಡು ಇದ್ದೇ ಇದೆ ಎಂದು ಪ್ರಧಾನಿ ನರೆಂದ್ರ ಮೋದಿ ಅವರು, ಉಗ್ರರನ್ನು ಪೋಷಿಸುವ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.