ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಅಯೋಧ್ಯೆ: ಜೂ.5ಕ್ಕೆ ರಾಮ ದರ್ಬಾರ್ ಪ್ರಾಣಪ್ರತಿಷ್ಠೆ
ಅಯೋಧ್ಯೆಯ ಐತಿಹಾಸಿಕ ರಾಮಂದಿರದ ಮೊದಲನೆ ಮಹಡಿಯಲ್ಲಿ ನಿರ್ಮಾಣವಾಗಿರುವ ‘ರಾಮ ದರ್ಬಾರ್’ ಪ್ರಾಣಪ್ರತಿಷ್ಠೆಯನ್ನು ಜೂ.5ರಂದು ನೆರವೇರಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಮಿಜೋರಂ ಇದೀಗ ಸಂಪೂರ್ಣ ಸಾಕ್ಷರ ರಾಜ್ಯ
ಭಾರತದ ಈಶಾನ್ಯ ಭಾಗದ ಪುಟ್ಟ ರಾಜ್ಯ ಮಿಜೋರಂ ಇದೀಗ ದೇಶದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ಶೇ.98.2ರಷ್ಟು ಮಂದಿ ಓದಲು, ಬರೆಯಲು ಕಲಿತಿದ್ದಾರೆ!
ವಕ್ಫ್ ದಾನವೇ ಹೊರತು ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ: ಕೇಂದ್ರ ವಾದ
: ವಕ್ಫ್ ಎನ್ನುವುದು ದಾನವೇ ಹೊರತು, ಇಸ್ಲಾಂನ ಅವಿಭಾಗ್ಯ ಅಂಗ ಅಲ್ಲ. ವಕ್ಫ್ ಬೋರ್ಡ್ಗಳು ಕೇವಲ ಜಾತ್ಯತೀತ ಸ್ವರೂಪದ ಕಾರ್ಯಗಳನ್ನಷ್ಟೇ ಮಾಡುತ್ತವೆ.
ಪಾಕ್ ದೂತಾವಾಸದ ಮತ್ತೊಬ್ಬ ಅಧಿಕಾರಿಗೆ ದೇಶ ಬಿಡಲು ಆದೇಶ
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಬೂದಿ ಮುಚ್ಚಿದ ಕೆಂಡದಂತಿರುವ ಹೊತ್ತಿನಲ್ಲಿ, ಭಾರತದಲ್ಲಿರುವ ಪಾಕ್ ದೂತಾವಾಸದ ಅಧಿಕಾರಿಯೊಬ್ಬರಿಗೆ ದೇಶ ತೊರೆಯುವಂತೆ ಸರ್ಕಾರ ಆದೇಶಿಸಿದೆ ಹಾಗೂ ಅದಕ್ಕೆ 1 ದಿನ ಕಾಲಾವಕಾಶ ನೀಡಿದೆ.
ಪಾಕಿಯ ಜತೆ ನನ್ನ ಮದುವೆ ಮಾಡ್ಸಿ: ಪಾಕ್ ಅಧಿಕಾರಿ ಜತೆ ಜ್ಯೋತಿ ಚಾಟ್
ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ.
ಜ। ಮುನೀರ್ ಫೀಲ್ಡ್ ಮಾರ್ಷಲ್ ಮಾಡಿದ್ದು ನಾನೇ : ಶೆಹಬಾಜ್ ಷರೀಫ್
‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವ ಕಾರಣಕ್ಕೆ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ರನ್ನು ಪೀಲ್ಡ್ ಮಾರ್ಷಲ್ ಹುದ್ದೆಗೆ ಪದೋನ್ನತಿ ಮಾಡಿರುವುದು ನನ್ನ ನಿರ್ಧಾರವಾಗಿದೆ’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ
ಭಾರತ ವಿಮಾನಕ್ಕೆ ಇನ್ನೂ 1 ತಿಂಗಳ ಪಾಕ್ ವಾಯುವಲಯ ನಿರ್ಬಂಧ
ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷದ ಬಳಿಕ ಭಾರತದ ಬರುವ ವಿಮಾನಗಳಿಗೆ ತನ್ನ ದೇಶದ ವಾಯುನೆಲೆಯನ್ನು ಬಂದ್ ಮಾಡಿದ್ದ ಪಾಕಿಸ್ತಾನ ಆ ನಿರ್ಬಂಧವನ್ನು ಇನ್ನು ಒಂದು ತಿಂಗಳು ಮುಂದುವರೆಸಲು ನಿರ್ಧರಿಸಿದೆ.
ವಿಶ್ವಸುಂದರಿ ಸ್ಪರ್ಧೆ: ಫೈನಲ್ಗೆ ಭಾರತದ ಸುಂದರಿ
ವಿಶ್ವಸುಂದರಿ ಸ್ಪರ್ಧೆ ಅಂತಿಮ ಘಟ್ಟ ತಲುಪಿದ್ದು, 24 ಸುಂದರಿಯರು ಪ್ರತಿಭಾ ಪ್ರದರ್ಶನದ ಫೈನಲ್ಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಭಾರತದ ಸುಂದರಿ ನಂದಿನಿ ಗುಪ್ತಾ ಕೂಡ ಇದ್ದಾರೆ.
ಜಡ್ಜ್ ಆಗಲು 3 ವರ್ಷ ವಕೀಲಿಕೆ ಕಡ್ಡಾಯ
ಹೊಸದಾಗಿ ಕಾನೂನು ಪದವಿ ಪಡೆದವರು ಕನಿಷ್ಠ 3 ವರ್ಷಗಳ ಕಾನೂನು ವೃತ್ತಿಯನ್ನು (ವಕೀಲಿಕೆಯನ್ನು) ಪೂರ್ಣಗೊಳಿಸದೆ ನ್ಯಾಯಾಂಗ ಸೇವೆಗಳ (ಜಡ್ಜ್) ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ದಿಲ್ಲಿಗೆ ಹೋಗುವೆ ಎಂದು ಪಾಕ್ಗೆ ಹೋಗ್ತಿದ್ದ ಜ್ಯೋತಿ!
ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸುಳ್ಳಿನ ಮತ್ತೊಂದು ಕಥೆ ಬಿಚ್ಚಿಕೊಂಡಿದೆ. ಆಕೆಯ ಹೆತ್ತವರಿಗೆ ದೆಹಲಿಗೆ ಹೋಗುತ್ತೇನೆ ಎಂದು ಸುಳ್ಳು ಹೇಳಿ ಪಾಕಿಸ್ತಾನಕ್ಕೆ ತೆರಳಿದ್ದಾಳೆ ಎನ್ನುವುದು ಬಯಲಾಗಿದೆ.
< previous
1
...
117
118
119
120
121
122
123
124
125
...
823
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?