ಮಣಿಪುರ: ರಾಷ್ಟ್ರಮಟ್ಟದಲ್ಲಿನ ಎನ್ಡಿಎ ಅಂಗಪಕ್ಷವಾದ ಜೆಡಿಯು ಬೆಂಬಲ ವಾಪಸ್ ‘ಹೈಡ್ರಾಮ’ರಾಷ್ಟ್ರಮಟ್ಟದಲ್ಲಿನ ಎನ್ಡಿಎ ಅಂಗಪಕ್ಷವಾದ ಜೆಡಿಯು, ಮಣಿಪುರದ ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡು, ನಂತರ ಮತ್ತೆ ಬೆಂಬಲ ನೀಡುತ್ತೇವೆ ಎಂದು ಹೇಳಿದ ಹೈಡ್ರಾಮಾ ನಡೆದಿದೆ.