ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ₹100 ಕೋಟಿ ಮಾನನಷ್ಟ ದಾವೆ: ವರ್ಮಾದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ, ಬಿಜೆಪಿ ನಾಯಕ ಪರ್ವೇಶ್ ವರ್ಮಾ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಮಾನಹಾನಿ ನೋಟಿಸ್ ನೀಡಿದ್ದು 48 ತಾಸಿನಲ್ಲಿ ಕ್ಷಮೆ ಕೇಳಲು ಗಡುವು ವಿಧಿಸಿದ್ದಾರೆ.