ಮಹದಾಯಿ ನದಿ ತಿರುವು ಯೋಜನೆಯಿಂದ ಗೋವಾದ ಮೇಲೆ ಯಾವುದೇ ಹೆಚ್ಚಿನ ಪರಿಣಾಮ ಆಗದು. ಆಗುವ ಸಣ್ಣಪುಟ್ಟ ಪರಿಣಾಮಗಳನ್ನು ಇತರೆ ಉಪಕ್ರಮಗಳ ಮೂಲಕ ಬಗೆಹರಿಸಿಕೊಳ್ಳಬಹುದು
ಭಾರತವನ್ನು ಪರಮಾಣು ಬಾಂಬ್ ದಾಳಿಯ ಬ್ಲ್ಯಾಕ್ಮೇಲ್ಗೆ ಗುರಿ ಮಾಡುತ್ತಿರುವ ಪಾಕಿಸ್ತಾನ ವಿರುದ್ಧ ಕಿಡಿಕಾರಿರುವ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್
ಭಾರತದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಹತರಾದ ಜೈಷ್ ಎ ಮೊಹಮ್ಮದ್ ಉಗ್ರ ಮಸೂದ್ ಅಜರ್ ಕುಟುಂಬದ 14 ಜನರಿಗೆ ಒಟ್ಟು 14 ಕೋಟಿ ರು. ಪರಿಹಾರ
- ಯುದ್ಧ ಸಾಮಗ್ರಿಗಳ ರಫ್ತಿನಲ್ಲಿ ಹೊಸ ದಾಖಲೆ ಬರೆದ ಭಾರತ
- 2023-24ನೇ ಸಾಲಿಗೆ ಹೋಲಿಸಿದರೆ ಶೇ.12.04ರಷ್ಟು ಬೆಳವಣಿಗೆ
- ಸದ್ಯ 80 ರಾಷ್ಟ್ರಗಳಿಗೆ ಭಾರತದಿಂದ ಯುದ್ಧೋಪಕರಣಗಳ ರಫ್ತು
ಇತ್ತೀಚೆಗೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದ್ದ ಸಮೂಹ ಡ್ರೋನ್ಗಳ ರೀತಿಯ ದಾಳಿಯನ್ನು ಯಶಸ್ವಿಯಾಗಿ ತಡೆಯುವ ಮತ್ತೊಂದು ದೇಶೀಯ ವಾಯುದಾಳಿ ಪತ್ತೆ ಹಾಗೂ ದಾಳಿ ವ್ಯವಸ್ಥೆಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಹೋಗಿದ್ದ ಕಾರಣ ಪಾಕಿಸ್ತಾನದ ಸೇನಾಪಡೆಗಳಿಂದ ಬಂಧಿತನಾಗಿದ್ದ ಭಾರತೀಯ ಯೋಧ ಪೂರ್ಣಂ ಶಾನನ್ನು 21 ದಿನಗಳ ಬಳಿಕ ಬುಧವಾರ ಬೆಳಗ್ಗೆ ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದ ಆಡಳಿತ ಮತ್ತು ವಿಪಕ್ಷ ಕೂಟದ ಭಾಗವಾಗಿರುವ ಶರದ್ ಮತ್ತು ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಗಳು ಮತ್ತೆ ಒಂದಾಗುವ ಬಗ್ಗೆ ಊಹಾಪೋಹ