ಆಪರೇಷನ್ ಸಿಂದೂರದ ಮೂಲಕ ಭಾರತದ ಮಿಲಿಟರಿ ಶ್ರೇಷ್ಠತೆಯ ಅನಾವರಣವಾಯಿತು. ಭಾರತವು ಪಾಕಿಸ್ತಾನದ ಉಗ್ರನೆಲೆಗಳು, ವಾಯುನೆಲೆ ಮತ್ತಿತರ ಕಡೆ ಯೋಜಿತ ದಾಳಿ ನಡೆಸಿತು. ಆದರೆ, ಪಾಕಿಸ್ತಾನಕ್ಕೆ ಭಾರತದ ಒಂದೇ ಒಂದು ನೆಲೆ ಮೇಲೆ ದಾಳಿ ನಡೆಸಲು ಆಗಲಿಲ್ಲ.
ಒಂದೆಡೆ ಭಾರತದ ವಿರುದ್ಧ ಪಾಕಿಸ್ತಾನವನ್ನು ಎತ್ತಿಕಟ್ಟಿ ಗಡಿಯಲ್ಲಿ ಸಮಸ್ಯೆ ಸೃಷ್ಟಿಸುತ್ತಿರುವ ಚೀನಾ, ಮತ್ತೊಂದೆಡೆ ಅರುಣಾಚಲ ಪ್ರದೇಶದ ವಿಷಯದಲ್ಲಿ ಹೊಸ ಕ್ಯಾತೆ ತೆಗೆದಿದೆ.
ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ತಪ್ಪಿಸಲು ಸರ್ಕಾರದಿಂದಲೇ 108 ಆಂಬ್ಯುಲೆನ್ಸ್ ಸೇವೆ ಹಾಗೂ 104 ಸಹಾಯವಾಣಿ ಸೇವೆ ಒದಗಿಸಲು ನಿರ್ಧರಿಸಲಾಗಿದೆ.
ವೈರಿರಾಷ್ಟ್ರ ಪಾಕಿಸ್ತಾನದ ಬೆನ್ನಿಗೆ ನಿಂತ ಕಾರಣ ಭಾರತ ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ನೀಡಿರುವ ಪೆಟ್ಟಿನಿಂದ ಟರ್ಕಿ ಕಂಗಾಲಾಗಿದ್ದು, ಭಾರತೀಯರ ಮನವೊಲಿಸಲು ಹರಸಾಹಸ ಪಡತೊಡಗಿದೆ.