ದಿಲ್ಲಿ ವಿಧಾನಸಭೆ ಚುನಾವಣೆ - ಗೃಹಜ್ಯೋತಿ, ₹500ಕ್ಕೆ ಎಲ್ಪಿಜಿ, ಉಚಿತ ಪಡಿತರ : ಕಾಂಗ್ರೆಸ್ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಭರವಸೆಗಳ ಸರಣಿಯನ್ನು ಮುಂದುವರೆಸಿದೆ. ಪಕ್ಷ ಅಧಿಕಾರಕ್ಕೇರಿದರೆ 500 ರು.ಗೆ ಎಲ್ಪಿಜಿ ಸಿಲಿಂಡರ್, ಉಚಿತ ಪಡಿತರ ಹಾಗೂ ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ 300 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ