ಸಂಕ್ರಾಂತಿಯಂದು ಉತ್ತರಾಯಣಯದ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಡೆದ ಅವಘಡ : 10 ಸಾವುಜನವರಿ 14ರ ಮಕರ ಸಂಕ್ರಾಂತಿ ವೇಳೆ ದೇಶದ ಹಲವು ರಾಜ್ಯಗಳಲ್ಲಿ ಉತ್ತರಾಯಣಯದ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಡೆದ ಅವಘಡಗಳಲ್ಲಿ 10 ಜನರು ಸಾವನ್ನಪ್ಪಿದ್ದು , ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗುಜರಾತ್, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ದುರಂತ ನಡೆದಿದೆ.