‘ಪಾಕಿಸ್ತಾನದ ನೆಲೆಗಳನ್ನು ಎಚ್ಚರಿಕೆಯಿಂದ ಗುರಿಯಾಗಿಸಿಕೊಂಡು, 50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರಗಳನ್ನು ಬಳಸಿ ಭಾರತೀಯ ವಾಯುಪಡೆ ಪಾಕಿಸ್ತಾನದ ಮೇಲೆ ದಾಳಿ ಮಾಡಿತು. ಕೇವಲ ಇಷ್ಟೇ ಶಸ್ತ್ರಾಸ್ತ್ರ ಬಳಸಿದರೂ, ಈ ದಾಳಿಯು ಮೇ 10ರಂದು ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಪಾಕಿಸ್ತಾನ ಅಂಗಲಾಚುವಂತೆ ಮಾಡಿತು’
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದು, ‘ಬಿಜೆಪಿ, ಆರ್ಎಸ್ಎಸ್, ಆಯೋಗ ವೋಟ್ ಚೋರಿ ನಡೆಸಿವೆ. ಜನರ ಮತಹಕ್ಕು ಕಸಿದು ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಿಹಾರದಲ್ಲಿ ಆ ರೀತಿ ಮಾಡಲು ಬಿಡಲ್ಲ. ಇಡೀ ದೇಶಕ್ಕೆ ನಮ್ಮ ಆಂದೋಲನ ವ್ಯಾಪಿಸಲಿದೆ