475 ಕಿ.ಮೀ ಎತ್ತರದ ಬಾಹ್ಯಾಕಾಶದಲ್ಲಿ ಡಾಕಿಂಗ್ ಪ್ರಕ್ರಿಯೆಗೆ ಇಸ್ರೋ ಮತ್ತಷ್ಟು ಸನಿಹ475 ಕಿ.ಮೀ ಎತ್ತರದ ಬಾಹ್ಯಾಕಾಶದಲ್ಲಿ ಎರಡು ನೌಕೆಗಳನ್ನು ಪರಸ್ಪರ ಜೋಡಿಸುವ ಐತಿಹಾಸಿಕ ಪ್ರಕ್ರಿಯೆಗೆ ಉದ್ದೇಶಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ, ಈ ಹಾದಿಯಲ್ಲಿ ಭಾನುವಾರ ಮತ್ತೊಂದು ಮಹತ್ವದ ಹೆಜ್ಜೆ ಮುಂದಿಟ್ಟಿದೆ.