ಬಾಂಗ್ಲಾದೇಶದಲ್ಲಿನ ದಂಗೆಗೆ ಬೆಚ್ಚಿ ಭಾರತಕ್ಕೆ ಪಲಾಯನ ಮಾಡಿ ಬಂದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಾಂಗ್ಲಾ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಮಂಡಳಿ 2ನೇ ಬಂಧನ ವಾರೆಂಟ್ ಜಾರಿ ಮಾಡಿದೆ.
ಸೌತ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ 1,800 ಕೋಟಿ ರು. ಗಳಿಸಿದೆ, ಇದು ಅತ್ಯಂತ ದೊಡ್ಡ ಗಳಿಕೆಯಾಗಿದೆ ಎಂದು ತಯಾರಕರು ಸೋಮವಾರ ಘೋಷಿಸಿದ್ದಾರೆ.
ಅಶ್ಲೀಲ ಟೀಕೆ ಮಾಡಿ, ನನ್ನ ಗೌರವಕ್ಕೆ ಧಕ್ಕೆ ತರುತ್ತಿದ್ದಾನೆ’ಎಂದು ಮಲಯಾಳಂ ನಟಿ ಹನಿ ರೋಸ್ ಫೇಸ್ಬುಕ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ನಟಿಗೆ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಿದ್ದು, 30 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.