ಲೋಕಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಗೆ ಶಾ ಅವಮಾನ : ಕಾಂಗ್ರೆಸ್ನಿಂದ ಚಳವಳಿ ಶುರು ಲೋಕಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಸರ್ಕಾರ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಚಳವಳಿ ಘೋಷಿಸಿದೆ.