ಹಿಂದು, ಸಿಖ್ ಅರ್ಚಕರಿಗೆ 18 ಸಾವಿರ ರು. ವೇತನ : ಆಪ್ ನೇತಾರ ಅರವಿಂದ್ ಕೇಜ್ರಿವಾಲ್ ಘೋಷಣೆಮುಂದಿನ ವರ್ಷದ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್ ನೇತಾರ ಅರವಿಂದ್ ಕೇಜ್ರಿವಾಲ್ ಮತ್ತೊಂದು ಭರ್ಜರಿ ಕೊಡುಗೆ ಪ್ರಕಟಿಸಿದ್ದು, ಆಪ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಹಾಗೂ ಸಿಖ್ ಅರ್ಚಕರಿಗೆ ಮಾಸಿಕ 18 ಸಾವಿರ ರು. ಸಹಾಯಧನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.