ಡಿಎಂಕೆ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಮಗೆ ತಾವೇ ಚಾಟಿಯಿಂದ ಹೊಡೆದುಕೊಂಡು ಶುಕ್ರವಾರ ಪ್ರತಿಭಟಿಸಿದ್ದಾರೆ.
ನನ್ನನ್ನು ನಾನು ದುರ್ಬಲ ಎಂದು ನಂಬುವುದಿಲ್ಲ. ಇತಿಹಾಸ ನನ್ನ ಮೇಲೆ ದಯ ತೋರಲಿದೆ ಎಂಬ ಎಂಬ ಮಾಜಿ ಪ್ರಧಾನಿ ಮನಮೋಹನ್ ಅವರ ಮಾತುಗಳು ಅವರ ಜೀವಿತಾವಧಿಯಲ್ಲೇ ನಿಜವಾಗಿತ್ತು
ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ರಾತ್ರಿ ಇಲ್ಲಿ ನಿಧನರಾದರು.
ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ 2023-24ನೇ ಸಾಲಿನಲ್ಲಿ 2244 ಕೋಟಿ ರು. ಸಂಗ್ರಹಿಸುವ ಮೂಲಕ, ಅತಿ ಹೆಚ್ಚು ಚುನಾವಣಾ ದೇಣಿಗೆ ಸಂಗ್ರಹಿಸಿದ ಪಕ್ಷವಾಗಿ ಹೊರಹೊಮ್ಮಿದೆ.
ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ‘ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ತನಕ ಚಪ್ಪಲಿಯನ್ನು ಧರಿಸುವುದಿಲ್ಲ. ಜೊತೆಗೆ ಡಿಎಂಕೆಯ ದುಷ್ಕೃತ್ಯಗಳಿಗೆ ಪ್ರಾಯಶ್ಚಿತವಾಗಿ 48 ದಿನ ಉಪವಾಸ, 6 ಸಲ ಚಾಟಿ ಬೀಸಿಕೊಳ್ಳುತ್ತೇನೆ’ ಎಂದು ಘೋಷಿಸಿದ್ದಾರೆ.
ಮಧ್ಯಮವರ್ಗದವರ ಮೇಲಿನ ಹೊರೆಯನ್ನು ತಗ್ಗಿಸಿ ಅವರು ಕೊಳ್ಳುವಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ 15 ಲಕ್ಷ ರು.ವರೆಗೆ ಆದಾಯಕ್ಕೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಚಿಂತಿಸಿದೆ ಎಂದು ವರದಿಗಳು ತಿಳಿಸಿವೆ.
‘ಲೋಕಸಭೆ ಚುನಾವಣೆಯಲ್ಲಿ ಆಪ್ ಜೊತೆಗಿನ ಮೈತ್ರಿ ದೊಡ್ಡ ತಪ್ಪು. ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸುಳ್ಳುಗಾರ’ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಹೇಳಿಕೆ ಬಗ್ಗೆ ಆಮ್ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.