38 ಜನರನ್ನು ಬಲಿ ಪಡೆದ ಅಜರ್ಬೈಜಾನ್ನ ವಿಮಾನ ದುರಂತದ ಕುರಿತು ಇದೀಗ ನಾನಾ ವದಂತಿಗಳು ಹಬ್ಬತೊಡಗಿದ್ದು, ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ವಿಮಾನಪತನ ಆಗಿರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ‘ದ ವಾಲ್ಸ್ಟ್ರೀಟ್ ಜರ್ನಲ್’ ಪತ್ರಿಕೆ ವರದಿಯೊಂದನ್ನು ಪ್ರಕಟಿಸಿದೆ.
ತಾನು ಸಾಕಿ ಬೆಳೆಸಿದ ಹಾವೇ ಇದೀಗ ಪಾಕಿಸ್ತಾನಕ್ಕೆ ದುಸ್ವಪ್ನವಾಗಿ ಕಾಡಲು ಶುರುವಾಗಿದೆ. ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಿರ್ಮೂಲನೆಗೆ ಅಫ್ಘಾನಿಸ್ತಾನದಲ್ಲಿರುವ ಉಗ್ರ ನೆಲೆಗಳನ್ನು ಗುರಿಯಾಗಿರಿಸಿ ಪಾಕ್ ಸೇನೆ ನಡೆಸಿದ ವೈಮಾನಿಕ ದಾಳಿ
ಹಿಮಾಲಯದ ತಪ್ಪಲಿನಲ್ಲಿ ಉಗಮವಾಗಿ ಟಿಬೆಟ್, ಭಾರತ, ಬಾಂಗ್ಲಾದೇಶದಲ್ಲಿ ಹರಿದು ಬಂಗಾಳಕೊಲ್ಲಿ ಸೇರುವ ಬ್ರಹ್ಮಪುತ್ರ ನದಿಗೆ ವಿಶ್ವದಲ್ಲೇ ಅತಿದೊಡ್ಡ ಜಲವಿದ್ಯುತ್ ಉದ್ದೇಶದ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ನಿರ್ಧರಿಸಿದೆ.