ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನ : ಮುರ್ಮು, ಮೋದಿ, ಖರ್ಗೆ ಸೇರಿ ಗಣ್ಯರಿಂದ ನಮನಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಆದಿಯಾಗಿ ಗಣ್ಯರು ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಥಳ ‘ಸದೈವ್ ಅಟಲ್’ಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.