ವಾಯ್ಸ್ಗಷ್ಟೇ ಬೇರೆ ರೀ ಚಾರ್ಜ್ ಪ್ಲಾನ್ : ಟೆಲಿಕಾಂ ನಿಯಂತ್ರಕ ಟ್ರಾಯ್ ಸೂಚನೆಟೆಲಿಕಾಂ ನಿಯಂತ್ರಕ ಟ್ರಾಯ್, ಮಂಗಳವಾರ ಕರೆ ದರಗಳು ಹಾಗೂ ಕರೆ-ಡೇಟಾ ನಿಯಮಗಳನನ್ನು ಬದಲಿಸಿದೆ. ಈ ಪ್ರಕಾರ ಡೇಟಾ ಬೇಡ ಕೇವಲ ಕರೆ/ಎಸ್ಸೆಮ್ಮಸ್ ಪ್ಯಾಕ್ ಸಾಕು ಎನ್ನುವವರಿಗೆ ಪ್ರತ್ಯೇಕ ಪ್ಲಾನ್ ಬಿಡುಗಡೆ ಮಾಡಲು ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ.