ಪತ್ರಕರ್ತೆ ಜೊತೆ ಅಮೆಜಾನ್ನ ಸಂಸ್ಥಾಪಕ ಜೆಫ್ ಬೆಜೋಜ್ ಮದ್ವೆ : ₹5100 ಕೋಟಿ ವೆಚ್ಚಆನ್ಲೈನ್ ಮಾರುಕಟ್ಟೆ ದೈತ್ಯ ಅಮೆಜಾನ್ನ ಸಂಸ್ಥಾಪಕ ಜೆಫ್ ಬೆಜೋಜ್, ಶೀಘ್ರವೇ ತಮ್ಮ ಗೆಳತಿ, ಪತ್ರಕರ್ತೆ ಲಾರೆನ್ ಸ್ಯಾಂಚೆಜ್ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕಾಗಿ ಭಾರೀ ತಯಾರಿ ನಡೆಸಿದ್ದು, ವಿವಾಹ ಕಾರ್ಯಕ್ರಮದ ಒಟ್ಟಾರೆ ವೆಚ್ಚ 5096 ಕೋಟಿ ರು. ದಾಟಲಿದೆ ಎನ್ನಲಾಗಿದೆ.