2023-24ನೇ ವಿತ್ತ ವರ್ಷದಲ್ಲಿ ರಾಷ್ಟ್ರೀಯ ಪಕ್ಷಗಳು ಒಟ್ಟು 2,544.278 ಕೋಟಿ ರು. ದೇಣಿಗೆ ಸಂಗ್ರಹಿಸಿವೆ. ಇದರಲ್ಲಿ ಬಿಜೆಪಿ ಒಂದೇ 2243 ಕೋಟಿ ರು. ದೇಣಿಗೆ ಸ್ವೀಕರಿಸಿ ನಂ.1 ಪಕ್ಷವಾಗಿ ಹೊರಹೊಮ್ಮಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.
ತಮಿಳುನಾಡು ಕೇಸಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
ಕಾಲಹರಣ ಮಾಡುವಂತಿಲ್ಲ ।1- 3 ತಿಂಗಳಲ್ಲಿ ಅಂಕಿತ ಕಡ್ಡಾಯ ವೃಥಾ ಕಾಲಹರಣ ಅಕ್ರಮ, ಸಂವಿಧಾನ ವಿರೋಧಿ ನಡೆ: ಸುಪ್ರೀಂ
ಪಾಕಿಸ್ತಾನದಲ್ಲಿ ಅಪರಿಚಿತ ದಾಳಿಕೋರರು ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಸಂಬಂಧಿ ಖಾರಿ ಎಜಾಜ್ ಅಬಿದ್ನನ್ನು ಹತ್ಯೆ ಮಾಡಿದ್ದಾರೆ.