ಮಹಾರಾಷ್ಟ್ರ ಸರ್ಕಾರ ರಚಿಸಿರುವ ಮಹಾಯುತಿ ಕೂಟದ ಮಂತ್ರಿಮಂಡಲ ವಿಸ್ತರಣೆ : 39 ಸಚಿವರ ಪ್ರಮಾಣಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿರುವ ಮಹಾಯುತಿ ಕೂಟದ (ಬಿಜೆಪಿ, ಶಿಂಧೆ ಅವರ ಶಿವಸೇನೆ, ಅಜಿತ್ರ ಎನ್ಸಿಪಿ) ಮಂತ್ರಿಮಂಡಲ10 ದಿನ ಬಳಿಕ ವಿಸ್ತರಣೆ ಆಗಿದೆ ಹಾಗೂ 39 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.