ಟಿಎಂಸಿ ನಾಯಕಿ ಹಾಗೂ ಪ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂಡಿಯಾ ಬ್ಲಾಕ್ನ ಉಸ್ತುವಾರಿ ವಹಿಸಲು ಇಚ್ಛೆ ವ್ಯಕ್ತಪಡಿಸಿ ನೀಡಿರುವ ಹೇಳಿಕೆಯನ್ನು ರಾಷ್ಟ್ರವಾದಿ ಕಾಂಗ್ರೆಸ್ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ ಬೆಂಬಲಿಸಿದ್ದಾರೆ.
ಸಿರಿಯಾದಲ್ಲಿ 14 ವರ್ಷಗಳಿಂದ ನಡೆಯುತ್ತಿದ್ದ ಹಾಗೂ 5 ಲಕ್ಷ ಜನರ ಮಾರಣಹೋಮಕ್ಕೆ ಕಾರಣವಾಗಿದ್ದ ಅಂತರ್ಯುದ್ಧ ತಾರ್ಕಿಕ ಅಂತ್ಯದ ಘಟ್ಟಕ್ಕೆ ತಲುಪಿದ್ದು, ದೇಶದ ಅಧ್ಯಕ್ಷರಾಗಿದ್ದ ಸರ್ವಾಧಿಕಾರಿ ಬಷರ್ ಅಲ್ ಅಸಾದ್ ದೇಶ ಬಿಟ್ಟು ಭಾನುವಾರ ನಸುಕಿನಲ್ಲಿ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದಾರೆ
ಅಸಮರ್ಪಕ ಆಡಳಿತ, ಕಳಪೆ ನೀತಿ, ಸರ್ವಾಧಿಕಾರಿ ಧೋರಣೆ ಇತ್ಯಾದಿಗಳಿಂದಾಗಿ ಜನರು ದಂಗೆಯೆದ್ದು ದೇಶದ ನಾಯಕರ ಅಧಿಕಾರ ಕಸಿದ ಉದಾಹರಣೆಗಳು ಜಗತ್ತಿನಲ್ಲಿ ಹಲವಾರಿವೆ.
ಕಳೆದ ದಶಕದಲ್ಲಿ ಆಂತರಿಕ ಸಂಘರ್ಷಕ್ಕೆ ತುತ್ತಾಗಿ 50 ಸಾವಿರ ಜನರ ಮಾರಣಹೋಮ ನಡೆದಿದ್ದ ಮಧ್ಯಪ್ರಾಚ್ಯ ದೇಶ ಸಿರಿಯಾದಲ್ಲಿ ಈಗ ಮತ್ತೆ ಆಂತರಿಕ ಸಂಘರ್ಷ ಆರಂಭವಾಗಿದೆ.