ಮಳೆಗೆ ಉತ್ತರ ಭಾರತದ ರಾಜ್ಯಗಳು ತತ್ತರ : ಪ್ರವಾಹ ಪರಿಸ್ಥಿತಿಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಉತ್ತರ ರಾಜ್ಯಗಳ ಕೆಲವು ಭಾಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಹಲವಾರು ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ರಸ್ತೆಗಳು, ಸೇತುವೆಗಳು ಮತ್ತು ಇತರ ರಚನೆಗಳಿಗೆ ಹಾನಿಯಾಗಿದೆ.