ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ : ಬಾಂಗ್ಲಾ ಪ್ರಜೆಗಳಿಗೆ ಕೋಲ್ಕತಾ, ತ್ರಿಪುರಾ ಆಸ್ಪತ್ರೆ ಪ್ರವೇಶ ಇಲ್ಲಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ ಎರಡು ಖಾಸತಿ ಆಸ್ಪತ್ರೆಗಳು ನಿರ್ಧರಿಸಿವೆ.