ಅಶ್ಲೀಲ ಹಾಗೂ ವಯಸ್ಕರ ಸಿನಿಮಾಗಳ ವಿತರಣೆ ಜತೆ ನಂಟು ಹೊಂದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಂಗಳೂರು ಮೂಲದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ದಾಳಿ ನಡೆಸಿದೆ.
ಪ್ರಶ್ನೋತ್ತರ ಅವಧಿ ರದ್ದುಪಡಿಸಿ ಉತ್ತರ ಪ್ರದೇಶದ ಸಂಭಲ್ ಹಿಂಸಾಚಾರ, ಅದಾನಿ ವಿವಾದ, ಮಣಿಪುರ ಹಿಂಸಾಚಾರ ಪ್ರಕರಣದ ಕುರಿತು ಚರ್ಚೆಗೆ ಆಗ್ರಹಿಸಿ ವಿಪಕ್ಷಗಳು ಸಂಸತ್ತಿನಲ್ಲಿ ನಡೆಸುತ್ತಿರುವ ಗದ್ದಲ ಸತತ 4ನೇ ದಿನವಾದ ಶುಕ್ರವಾರ ಕೂಡಾ ಮುಂದುವರೆದಿದೆ
ಕಟುಕನೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಂದು ಆಕೆಯ ದೇಹವನ್ನು 50ಕ್ಕೂ ಅಧಿಕ ತುಂಡುಗಳಾಗಿ ಕತ್ತರಿಸಿ ಕಾಡಲ್ಲಿ ಎಸೆದ ಆಘಾತಕಾರಿ ಘಟನೆ ಜಾರ್ಖಂಡ್ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ.