ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೀನಾಯ ಸೋಲು: ಇವಿಎಂ ವಿರುದ್ಧ ಅಘಾಡಿ 3 ಹಂತದ ಮಹಾಸಮರ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೀನಾಯ ಸೋಲು ಅನುಭವಿಸಿದ ಮಹಾ ವಿಕಾಸ ಅಘಾಡಿ (ಎಂವಿಎ), ತನ್ನ ಪರಾಜಿತ ಅಭ್ಯರ್ಥಿಗಳಿಗೆ ವಿವಿಪ್ಯಾಟ್ ಮತಚೀಟಿಗಳ ಪರಿಶೀಲನೆಗೆ ಕೋರಿಕೆ ಸಲ್ಲಿಸಲು ಸೂಚಿಸಿದೆ.
ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ : ಇಂದು ಹೇಮಂತ್ ಸೊರೇನ್ ಪ್ರಮಾಣ
ಇತ್ತೀಚೆಗೆ ನಡೆದ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಜೆಎಂಎಂ ನಾಯಕ ಹೇಮಂತ್ ಸೊರೇನ್, ನ.28 ಗುರುವಾರ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
16 ವರ್ಷಕ್ಕಿಂತ ಕೆಳಗಿನ ಮಕ್ಕಳ ಸಾಮಾಜಿಕ ಜಾಲತಾಣ ನಿಷೇಧ ಸನ್ನಿಹಿತ ಬಿಲ್ಗೆ ಸಂಸತ್ ಅನುಮೋದನೆ ಸಾಮಾಜಿಕ ಜಾಲತಾಣ ನಿಷೇಧ ಸನ್ನಿಹಿತ ಬಿಲ್ಗೆ ಸಂಸತ್ ಅನುಮೋದನೆ
16 ವರ್ಷಕ್ಕಿಂತ ಕೆಳಗಿನ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಸೂದೆಯನ್ನು ಆಸ್ಟ್ರೇಲಿಯಾದ ಸಂಸತ್ತಿನ ಕೆಳಮನೆಯಾದ ಹೌಸ್ ಆಫ್ ರೆಪ್ರಸೆಂಟೇಟಿವ್ನಲ್ಲಿ ಬಹುಮತದಿಂದ ಅಂಗೀಕರಿಸಲಾಗಿದೆ. ಮಸೂದೆ ಪರವಾಗಿ 112 ಸದಸ್ಯರು ಮತ್ತು ವಿರುದ್ಧವಾಗಿ 13 ಜನ ಸದಸ್ಯರು ಮತ ಚಲಾಯಿಸಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಹೀನಾಯ ಸೋಲಿನ ಬೆನ್ನಲ್ಲೇ ಅಘಾಡಿ ಕೂಟದಲ್ಲಿ ಮಹಾ ಬಿರುಕು
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ.
ಧರ್ಮದ ಮೇಲೆ ನಂಬಿಕೆ ಹೊಂದಿರದೆ ಮೀಸಲು ಲಾಭಕ್ಕಾಗಿ ಮತಾಂತರ ಸಂವಿಧಾನಕ್ಕೆ ವಂಚನೆ : ಸುಪ್ರೀಂಕೋರ್ಟ್
‘ಧರ್ಮದ ಮೇಲೆ ಯಾವುದೇ ನಂಬಿಕೆ ಹೊಂದಿರದೆ, ಕೇವಲ ಮೀಸಲಾತಿ ಪಡೆಯುವ ಉದ್ದೇಶಕ್ಕೆ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ಮಸೂದೆ ಮಂಡನೆ ಅನುಮಾನ? ಮುಂದಿನ ಅಧಿವೇಶನದವರೆಗೂ ವಿಸ್ತರಣೆಗೆ ಮನವಿ
ವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ವರದಿ ನೀಡಲು ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿ, ತನ್ನ ಅವಧಿಯನ್ನು ಮುಂದಿನ ಬಜೆಟ್ ಅಧಿವೇಶನದ ಅಂತ್ಯದವರೆಗೂ ವಿಸ್ತರಣೆ ಮಾಡುವಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ.
ಇವಿಎಂ ವಿರುದ್ಧ ಭಾರತ್ ಜೋಡೋ ರೀತಿ ರ್ಯಾಲಿ!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತಿರುಚಲಾಗಿದೆ ಎಂಬ ವಿಪಕ್ಷಗಳ ಗಂಭೀರ ಆರೋಪದ ನಡುವೆಯೇ, ಇವಿಎಂ ಸಾಕು, ಹಿಂದಿನಂತೆ ಮತಪತ್ರ ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಅಕ್ರಮವೆಸಗಿದರೆ ಆತ್ಮಹತ್ಯೆ: ರಕ್ತದಲ್ಲಿ ಮುಚ್ಚಳಿಕೆ ಬರೆದ ಬ್ಯಾಂಕ್ ಸಿಬ್ಬಂದಿ!
ಹಣಕಾಸು ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಜಪಾನ್ನ ಶಿಕೋಕು ಬ್ಯಾಂಕ್ ವಿಚಿತ್ರ ಹಾಗೂ ವಿಭಿನ್ನ ಕ್ರಮಕ್ಕೆ ಮುಂದಾಗಿದೆ.
ಅದಾನಿ ಜೊತೆಗಿನ ವಿದ್ಯುತ್ ಡೀಲ್ ರದ್ದತಿ ಕುರಿತು ಪರಿಶೀಲನೆ: ಆಂಧ್ರ
ಅದಾನಿ ಸಮೂಹವು ಸೌರವಿದ್ಯುತ್ ಡೀಲ್ ಕುದುರಿಸಲು ಆಂಧ್ರಪ್ರದೇಶ ಹಿರಿಯ ಅಧಿಕಾರಿಯೊಬ್ಬರಿಗೆ 1750 ಕೋಟಿ ರು. ಲಂಚ ನೀಡಿತ್ತು ಎಂದು ಅಮೆರಿಕ ಸರ್ಕಾರದ ಗಂಭೀರದ ಆರೋಪದ ಬೆನ್ನಲ್ಲೇ, ಅದಾನಿ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದ ರದ್ದುಪಡಿಸುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಆಂಧ್ರಪ್ರದೇಶ ಸರ್ಕಾರ ಹೇಳಿದೆ.
ಕರ್ನಲ್ ಆಗಲು ಮಹಿಳೆಯರು ಅರ್ಹರಲ್ಲ: ಲೆ.ಜ. ಪುರಿ ವರದಿ
ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿಗಳ ಕಾರ್ಯಕ್ಷಮತೆಯ ಬಗ್ಗೆ ನಿ.ಲೆಫ್ಟಿನೆಂಟ್ ಜನರಲ್ ರಾಜೀವ್ ಪುರಿ ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಆ ಹುದ್ದೆಗೇರಲು ಅರ್ಹರಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
< previous
1
...
192
193
194
195
196
197
198
199
200
...
690
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!