ವಿಶ್ವ ಅಯ್ಯಪ್ಪ ಸಂಗಮ ಕಾರ್ಯಕ್ರಮಕ್ಕೆ ಸ್ಟಾಲಿನ್ ಆಹ್ವಾನಕ್ಕೆ ಬಿಜೆಪಿ ಕಿಡಿಮುಂದಿನ ತಿಂಗಳು ಕೇರಳದ ಪಟ್ಟಣಂತಿಟ್ಟದ ಪಂಪದಲ್ಲಿ ನಡೆಯಲಿರುವ ಜಾಗತಿಕ ಅಯ್ಯಪ್ಪ ಭಕ್ತರ ಸಂಗಮಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನು ಆಹ್ವಾನಿಸಿರುವುದಕ್ಕೆ ಕೇರಳ ಬಿಜೆಪಿ ಕಿಡಿಕಾರಿದ್ದು,‘ ಇದು ಹಿಟ್ಲರ್, ಯುಹೂದಿಗಳನ್ನು ಮೆಚ್ಚಿಕೊಂಡಂತಿದೆ ’ ಎಂದು ವ್ಯಂಗ್ಯವಾಡಿದೆ.