13 ರಾಜ್ಯಗಳ 48 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ : ಬಿಜೆಪಿಗೆ 20ರಲ್ಲಿ, ಕಾಂಗ್ರೆಸ್ 7 ಜಯಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 48 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 7, ತೃಣಮೂಲ ಕಾಂಗ್ರೆಸ್(ಟಿಎಂಸಿ) 6, ಸಮಾಜವಾದಿ ಪಕ್ಷ (ಎಸ್ಪಿ) 3 ಹಾಗೂ ಆಪ್ 3 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.