ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕ್ರೋಮ್ ಬ್ರೌಸರ್ ಮಾರಾಟಕ್ಕೆ ಗೂಗಲ್ಗೆ ಸೂಚನೆ?
ವಿಶ್ವದ ಅತ್ಯಂತ ಜನಪ್ರಿಯ ಸರ್ಚ್ ಎಂಜಿನ್ ಆದ ಕ್ರೋಮ್ ಅನ್ನು ಮಾರಾಟ ಮಾಡುವಂತೆ ಗೂಗಲ್ ಸಂಸ್ಥೆಗೆ ಅಮೆರಿಕ ಸರ್ಕಾರ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಬ್ಲೂಂಬರ್ಗ್ ಸುದ್ದಿಸಂಸ್ಥೆ ವರದಿ ಮಾಡಿದೆ.
ಎ.ಆರ್. ರೆಹಮಾನ್-ಸಾಯಿರಾ ಬಾನು ದಂಪತಿ ವಿಚ್ಛೇದನ
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಹಾಗೂ ಸಾಯಿರಾ ಬಾನು ಅವರ 29 ವರ್ಷದ ವೈವಾಹಿಕ ಜೀವನಕ್ಕೆ ಮಂಗಳವಾರ ತರೆ ಬಿದ್ದಿದೆ.
ಏರಿಂಡಿಯಾ ತಾಂತ್ರಿಕ ದೋಷ: 3 ದಿನ ಥಾಯ್ಲೆಂಡಲ್ಲಿ ಸಿಕ್ಕಿಬಿದ್ದು 100 ಪ್ರಯಾಣಿಕರಿಗೆ ಗೋಳು
ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ 100 ಭಾರತೀಯ ಪ್ರಯಾಣಿಕರು 3 ದಿನಗಳ ಕಾಲ ಥಾಯ್ಲೆಂಡ್ನಲ್ಲಿ ಸಿಕ್ಕಿಬಿದ್ದು ಗೋಳು ಅನುಭವಿಸಿದ ಪ್ರಕರಣ ನಡೆದಿದೆ.
ಜಿ20 ವೇಳೆ ಮೋದಿ ಯಶಸ್ವಿ ದ್ವಿಪಕ್ಷೀಯ ಮಾತುಕತೆ
ಜಿ20 ಶೃಂಗದಲ್ಲಿ ಪಾಲ್ಗೊಳ್ಳಲು ಬ್ರೆಜಿಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶೃಂಗಕ್ಕೆ ಬಂದಿರುವ ವಿಶ್ವನಾಯಕರ ಜತೆ ಫಲಪ್ರದ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಎಲ್ಐಸಿ ವೆಬ್ನಲ್ಲಿ ಕೇವಲ ಹಿಂದಿ: ವಿವಾದ
ಮಂಗಳವಾರ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ವೆಬ್ಸೈಟ್ನಲ್ಲಿ ಕೇವಲ ಹಿಂದಿಯಲ್ಲಿ ತೆರೆದುಕೊಳ್ಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಇಸ್ರೋದ ಸಂವಹನ ಉಪಗ್ರಹ ಯಶಸ್ವಿಯಾಗಿ ಕಕ್ಷೆ
ಅಮೆರಿಕದಲ್ಲಿ ಎಲಾನ್ ಮಸ್ಕ್ ಅವರ ಸ್ಟಾರ್ಲಿಂಕ್ ರಾಕೆಟ್ ಮೂಲಕ ಹಾರಿಬಿಡಲಾಗಿದ್ದ ಬಿಡಲಾಗಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿರ್ಮಿತ ಜಿಸ್ಯಾಟ್-ಎನ್2 ಸಂವಹನ ಉಪಗ್ರಹ, ಮಂಗಳವಾರ ಯಶಸ್ವಿಯಾಗಿ ಕಕ್ಷೆಗೆ ಸೇರಿಕೊಂಡಿದೆ.
ಇಂದು ಮಹಾರಾಷ್ಟ್ರ, ಜಾರ್ಖಂಡಲ್ಲಿ ಮತದಾನ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್ ವಿಧಾನಸಭೆಗೆ 2ನೇ ಹಂತದ ಚುನಾವಣೆ ಬುಧವಾರ ನಡೆಯಲಿವೆ.
ಮಣಿಪುರ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿ?
ಜನಾಂಗೀಯ ಸಂಘರ್ಷಪೀಡಿತ ಮಣಿಪುರದ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿದೆ ಎಂಬ ಅಂಕಿ ಅಂಶಗಳು ಲಭ್ಯವಾಗಿವೆ.
ಹಿಂಸೆ ತಡೆಗೆ ಜನಾಂಗೀಯ ಗಲಭೆಪೀಡಿತ ಮಣಿಪುರಕ್ಕೆ 5000 ಸೈನಿಕರ ರವಾನೆ : ಕೇಂದ್ರ ಸರ್ಕಾರ
ಜನಾಂಗೀಯ ಗಲಭೆಪೀಡಿತ ಮಣಿಪುರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಇನ್ನೂ 5000 ಯೋಧರನ್ನು ಕಳುಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ತಕ್ಷಣದಿಂದಲೇ ಹೆಚ್ಚುವರಿ ಪಡೆಗಳ ನಿಯೋಜನೆ ಆರಂಭವಾಗಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ : 1 ದಿನ ವಾಸಿಸಿದರೆ 49 ಸಿಗರೆಟ್ ಸೇವನೆಗೆ ಸಮ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಇನ್ನೂ ವಿಕೋಪಕ್ಕೆ ಹೋಗಿದ್ದು, ಸೋಮವಾರ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯುಐ) 978ಕ್ಕೆ ತಲುಪಿದೆ.
< previous
1
...
201
202
203
204
205
206
207
208
209
...
690
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!