ರೇಷನ್ ಕಾರ್ಡ್ಗಳ ಡಿಜಿಟಲೀಕರಣ-ದೇಶವ್ಯಾಪಿ 5.8 ಕೋಟಿ ನಕಲಿ ಬಿಪಿಎಲ್ ಕಾರ್ಡ್ ರದ್ದು: ಕೇಂದ್ರಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ವಿಷಯ ಕರ್ನಾಟಕದಲ್ಲಿ ಭಾರೀ ಗದ್ದಲ ಸೃಷ್ಟಿಸಿರುವ ಹೊತ್ತಿನಲ್ಲೇ, ರೇಷನ್ ಕಾರ್ಡ್ಗಳ ಡಿಜಿಟಲೀಕರಣದ ಮೂಲಕ ಪಡಿತರ ವ್ಯವಸ್ಥೆಯಿಂದ 5.8 ಕೋಟಿ ಅಕ್ರಮ ಪಡಿತರ ಚೀಟಿ ರದ್ದುಪಡಿಸಲಾಗಿದೆ ಕೇಂದ್ರ ಸರ್ಕಾರ ಹೇಳಿದೆ.