ದೆಹಲಿಯ ಆಮ್ಆದ್ಮಿ ಪಕ್ಷಕ್ಕೆ ದೊಡ್ಡ ಹಿನ್ನಡೆ : ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ದೆಹಲಿಯ ಆಮ್ಆದ್ಮಿ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ನಾಯಕ, ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಭಾನುವಾರ ಸಚಿವ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.