ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಬ್ರಿಟನ್ನ ಯುವಕರು ಮತ್ತು ಮಕ್ಕಳಲ್ಲಿ ಗಣಿತದಲ್ಲಿ ಕಲಿಕಾಸಕ್ತಿ ಬೆಳೆಸಲು ಇನ್ಫಿಮೂರ್ತಿ ಪುತ್ರಿ ಚಾರಿಟಿ ಆರಂಭ
ಬ್ರಿಟನ್ನ ಯುವಕರು ಮತ್ತು ಮಕ್ಕಳಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರದ ಕೌಶಲ್ಯಗಳನ್ನು ಸುಧಾರಿಸಲು ಹೊಸ ಚಾರಿಟಿ ಆರಂಭಿಸುವುದಾಗಿ ನಾರಾಯಣಮೂರ್ತಿ ಅವರ ಅಳಿಯ, ಬ್ರಿಟನ್ನ ಮಾಜಿ ಪ್ರಧಾನಿ ರಿಶಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ಘೋಷಿಸಿದ್ದಾರೆ.
ಮಾ.8ರಿಂದ ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಮುಕ್ತ ಜನಸಂಚಾರ : ಗೃಹ ಸಚಿವ ಅಮಿತ್ ಶಾ
ಜನಾಂಗೀಯ ಸಂಘರ್ಷಪೀಡಿತ ಮಣಿಪುರದ ಎಲ್ಲ ರಸ್ತೆಗಳನ್ನು ಮಾ.8ರಂದು ತರೆಯಬೇಕು. ಅಂದಿನಿಂದ ಜನರು ಎಲ್ಲಾ ಕಡೆಗಳಲ್ಲಿ ಮುಕ್ತವಾಗಿ ಓಡಾಡುವಂತತೆ ನೋಡಿಕೊಳ್ಳಬೇಕು ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.
ಇಡ್ಲಿಯಿಂದ ಡೆಡ್ಲಿ ಕ್ಯಾನ್ಸರ್ - ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆ : ತನಿಖೆಗೆ ಕೇಂದ್ರದ ಆದೇಶ
ಕರ್ನಾಟಕದ ಕೆಲವು ಹೋಟೆಲ್ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ), ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ.
ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಜನ್ಮ ದಿನದಂದೂ ಹಿಂದಿ ವಿರುದ್ಧ ಸಿಎಂ ಸ್ಟಾಲಿನ್ ಸಮರ : ತಮಿಳುನಾಡು ಹೋರಾಡುತ್ತದೆ, ಜಯಿಸುತ್ತದೆ’ ಎಂದು ಪ್ರಮಾಣ
ಶನಿವಾರ 72ನೇ ಜನ್ಮದಿನವನ್ನು ಆಚರಿಸಿಕೊಂಡಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕೇಂದ್ರದ ಹಿಂದಿ ಹೇರಿಕೆ ವಿರುದ್ಧದ ಸಮರವನ್ನು ಮುಂದುವರೆಸಿದ್ದಾರೆ.
ತಾಯಿಯನ್ನು ಕಚ್ಚಿ ರಕ್ತ ಕುಡಿವೆ ಎಂದ ಕ್ರೂರಿ ಮಗಳು! ಹೃದಯ ವಿದ್ರಾವಕ ವಿಡಿಯೋ ವೈರಲ್
ಹರ್ಯಾಣದ ಹಿಸಾರ್ನ ಮಹಿಳೆಯೊಬ್ಬಳು ತನ್ನ ತಾಯಿಯನ್ನು ಕಚ್ಚಿ ‘ನಿನ್ನ ರಕ್ತ ಕುಡಿಯುವೆ’ ಎಂದು ಹೇಳಿ, ಕೂದಲನ್ನು ಎಳೆದು, ಕಪಾಳಮೋಕ್ಷ ಮಾಡುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ.
ಬದರಿನಾಥ ಸನಿಹದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಹಿಮಕುಸಿತ : 4 ಸಾವು ಇನ್ನೂ 5 ಜನರಿಗಾಗಿ ಶೋಧ
ಉತ್ತರಾಖಂಡದ ಶ್ರೀಕ್ಷೇತ್ರ ಬದರಿನಾಥ ಸನಿಹದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆಯ (ಬ್ರೋ) 50 ಕಾರ್ಮಿಕರನ್ನು ಹೊರತರಲಾಗಿದ್ದು, ಅವರಲ್ಲಿ 4 ಜನ ಮೃತಪಟ್ಟಿದ್ದಾರೆ. ಇನ್ನೂ 5 ಕಾರ್ಮಿಕರ ರಕ್ಷಣೆ ಬಾಕಿ ಇದೆ.
ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ : ಇಬ್ಬರು ನಕ್ಸಲರ ಹತ್ಯೆ
ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
2023ರ ಅಕ್ಟೋಬರ್ 1ರ ಬಳಿಕ ಹುಟ್ಟಿದ ಪ್ರತಿಯೊಬ್ಬ ನಾಗರಿಕನಿಗೂ ಪಾಸ್ಪೋರ್ಟ್ಗೆ ಜನನ ಪ್ರಮಾಣಪತ್ರ ಕಡ್ಡಾಯ
2023ರ ಅಕ್ಟೋಬರ್ 1ರ ಬಳಿಕ ಹುಟ್ಟಿದ ಪ್ರತಿಯೊಬ್ಬ ನಾಗರಿಕನಿಗೂ ಪಾಸ್ಪೋರ್ಟ್ ಪಡೆಯಲು ಜನನ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ದಿಲ್ಲಿ ಕಳಪೆ ವಾಯುಗುಣಮಟ್ಟ : ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೇ ವಾಹನಕ್ಕೆ ಇಂಧನವಿಲ್ಲ
ಕಳಪೆ ವಾಯುಗುಣಮಟ್ಟದಿಂದ ಉಸಿರುಗಟ್ಟುತ್ತಿರುವ ದೆಹಲಿಯಲ್ಲಿ ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೆದ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಜಿಂದರ್ ಸಿಂಗ್ ಸಿರ್ಸಾ ಘೋಷಿಸಿದ್ದಾರೆ.
< previous
1
...
208
209
210
211
212
213
214
215
216
...
812
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!