ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತೆಲಂಗಾಣದ ಎಲ್ಲಾ ಶಾಲೇಲೂ ಇನ್ನು ತೆಲುಗು ಭಾಷೆ ಕಡ್ಡಾಯಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸಿಬಿಎಸ್ಇ, ಐಸಿಎಸ್ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆ ಸೇರಿದಂತೆ ರಾಜ್ಯದ ಎಲ್ಲಾ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.