ಎಲ್ಲಾ ರೀತಿ ಕ್ಯಾನ್ಸರ್ಗೆ ದಿವ್ಯೌಷಧ ರೆಡಿ!ಮಾರಣಾಂತಿಕ ಕಾಯಿಲೆಗಳಲ್ಲಿ ಒಂದಾಗಿರುವ ಕ್ಯಾನ್ಸರ್ ಅನ್ನು ಗುಣಪಡಿಸಲು ವೈದ್ಯಲೋಕ ಹರಸಾಹಸ ಪಡುತ್ತಿರುವ ನಡುವೆಯೇ, ಫ್ಲೋರಿಡಾ ವಿಶ್ವವಿದ್ಯಾಲಯವು ಮಹತ್ವದ ಸಂಶೋಧನೆಯನ್ನು ನಡೆಸಿದೆ. ಇದು ಭವಿಷ್ಯದಲ್ಲಿ ಎಲ್ಲಾ ರೀತಿಯ ಕ್ಯಾನ್ಸರ್ಗೂ ದಿವ್ಯೌಷಧ ಆಗಬಹುದು ಎಂಬ ಭಾರೀ ನಿರೀಕ್ಷೆಯೊಂದನ್ನು ಹುಟ್ಟುಹಾಕಿದೆ.