ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ತೆಲುಗರ ಬಗ್ಗೆ ಅವಹೇಳನ: ಹೇಳಿಕೆ ಹಿಂಪಡೆದ ನಟಿ ಕಸ್ತೂರಿ
ತಮಿಳುನಾಡಿನಲ್ಲಿ ನೆಲೆಸಿರುವ ತೆಲುಗು ಭಾಷಿಕರು 300 ವರ್ಷ ಹಿಂದೆ ರಾಣಿಯರ ಸೇವೆಗೆ ತಮಿಳುನಾಡಿಗೆ ಬಂದಿದ್ದರು ಎಂಬ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ನಟಿ ಕಸ್ತೂರಿ ಶಂಕರ್, ಆ ಹೇಳಿಕೆಯನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.
ಹಾಲಿ ರಾಜ್ಯಸಭೆ ಅವಧಿ ಮುಗಿದ ಬಳಿಕ ನಿವೃತ್ತಿ ಸುಳಿವಿತ್ತ ಶರದ್ ಪವಾರ್
ಕಳೆದ ಐದೂವರೆ ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಎನ್ಸಿಪಿ ನಾಯಕ ಶರದ್ ಪವಾರ್, ಹಾಲಿ ರಾಜ್ಯಸಭಾ ಅವಧಿ ಮುಗಿದ ಬಳಿಕ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ.
ಕಮಲಾ ಗೆಲುವಿಗೆ ತವರಿನ ನಿವಾಸಿಗಳ ಪ್ರಾರ್ಥನೆ
ಅಮೆರಿಕದ ಹಾಲಿ ಉಪಾಧ್ಯಕ್ಷೆಯೂ ಆಗಿರುವ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಗೆಲುವಿಗೆ ಅವರ ಪೂರ್ವಿಕರ ನೆಲೆಯಾದ ತಮಿಳುನಾಡಿನ ತುಳಸೇಂದ್ರಪುರಂ ಗ್ರಾಮದ ನಿವಾಸಿಗಳು ಪೂಜೆ, ಪ್ರಾರ್ಥನೆ ಆರಂಭಿಸಿದ್ದಾರೆ.
ಸರ್ಕಾರ ಎಲ್ಲಾ ಖಾಸಗಿ ಆಸ್ತಿ ವಶಕ್ಕೆ ಪಡೆವಂತಿಲ್ಲ
‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠ 7:2 ಬಹುಮತದಿಂದ ಐತಿಹಾಸಿಕ ತೀರ್ಪು ನೀಡಿದೆ.
ಶೇ.50 ಮೀಸಲಿನ ಕೃತಕ ತಡೆಗೋಡೆ ಬೀಳಿಸುವೆ: ರಾಗಾ
ಭಾರತದಲ್ಲಿ ಜಾತಿ ತಾರತಮ್ಯವು- ಬಹುಶಃ ವಿಶ್ವದಲ್ಲೇ ಅತ್ಯಂತ ಕೆಟ್ಟದಾಗಿದೆ ಮತ್ತು ಕಾಂಗ್ರೆಸ್ ಶೇ.50ರ ಮೀಸಲಿನ ಕೃತಕ ತಡೆಗೋಡೆಯನ್ನು ಕೆಡವಲಿದೆ.
ಸಲ್ಲುಗೆ ಬೆದರಿಕೆ: ಕರ್ನಾಟಕದ ವ್ಯಕ್ತಿ ಬಂಧನ
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಬಿಷ್ಣೋಯಿ ಹೆಸರಿನಲ್ಲಿ ಬೆದರಿಕೆ ಒಡ್ಡಿ 5 ಕೋಟಿ ರು.ಗೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ.
ದೂಧಸಾಗರಕ್ಕೆ ಇನ್ನು ಜೀಪಲ್ಲೇ ಹೋಗಿ!
ಗೋವಾ-ಕರ್ನಾಟಕ ಗಡಿಯ ದೂಧಸಾಗರ ಜಲಪಾತಕ್ಕೆ ಇನ್ನು ರೈಲ್ವೆ ಹಳಿಗಳ ಮೇಲೆ ಹಾಗೂ ಪ್ರಯಾಸ ಪಟ್ಟು ನಡೆದು ಹೋಗುವ ಆತಂಕವಿಲ್ಲ.
ಜಾರ್ಖಂಡ್: ಕಾಂಗ್ರೆಸ್ಸಿಂದ 7 ಗ್ಯಾರಂಟಿ
ನ.13 ಹಾಗೂ ನ.20ರಂದು ವಿಧಾನಸಭೆ ಚುನಾವಣೆ ನಡೆಯುತ್ತಿರುವ ಜಾರ್ಖಂಡ್ನಲ್ಲಿ ಕಾಂಗ್ರೆಸ್-ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ (ಕಾಂಗ್ರೆಸ್, ಜೆಎಂಎಂ, ಆರ್ಜೆಡಿ, ಸಿಪಿಐ-ಎಂ) 7 ಗ್ಯಾರಂಟಿಗಳ ಭಸವರಸೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
2004ರಲ್ಲಿ ಉತ್ತರಪ್ರದೇಶದ ಅಂದಿನ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್ ಸರ್ಕಾರ ಜಾರಿಗೆ ತಂದಿದ್ದ ಮದರಸಾ ಕಾಯ್ದೆ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ನಿವೃತ್ತ ನ್ಯಾ। ಕೃಷ್ಣ ಅಯ್ಯರ್ ಕುರಿತ ಸಿಜೆಐ ಟೀಕೆಗೆ ನ್ಯಾ. ನಾಗರತ್ನ ಆಕ್ಷೇಪ
ಖಾಸಗಿ ಆಸ್ತಿಗಳ ಕುರಿತ ತೀರ್ಪಿನಲ್ಲಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ದಿ.ವಿ.ಆರ್. ಕೃಷ್ಣ ಅಯ್ಯರ್ ಅವರ ಕುರಿತು ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಟೀಕೆ ಮಾಡಿದ್ದಾರೆ.
< previous
1
...
217
218
219
220
221
222
223
224
225
...
692
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ