7200 ಕೋಟಿ ರು.ನಷ್ಟು ಭಾರೀ ಮೊತ್ತದ ವಿದ್ಯುತ್ ಬಿಲ್ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತ ಮಾಡುವುದಾಗಿ ನೆರೆ ದೇಶಕ್ಕೆ ಅದಾನಿ ಪವರ್ ಕಂಪನಿ ಎಚ್ಚರಿಕೆ ನೀಡಿದೆ.
‘ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಹಿಂಪಡೆಯುತ್ತಿದೆ, ಚುನಾವಣೆ ವೇಳೆ ಆ ಪಕ್ಷ ನೀಡಿದ್ದ ಉಚಿತ ಭರವಸೆಗಳ ಬಣ್ಣ ಈಗ ಬಯಲಾಗಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಕ್ಕೆ ತೀಕ್ಷ್ಣ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ