ಮತ್ತೊಬ್ಬ ಬಿಜೆಪಿ ನಾಯಕನ ಪಾದಸ್ಪರ್ಶಕ್ಕೆ ಮುಂದಾದ ಬಿಹಾರ ಸಿಎಂ ನಿತೀಶ್!ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು, ರಾಜಕೀಯ ನಾಯಕರ ಕಾಲು ಮುಟ್ಟಿ ನಮಸ್ಕರಿಸುವ ಸಂಪ್ರದಾಯ ಮುಂದುವರೆಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (73), ಇದೀಗ ತಮಗಿಂತ ವಯಸ್ಸಿನಲ್ಲಿ ಕಿರಿಯ ಬಿಜೆಪಿ ನಾಯಕರ ಪಾದಸ್ಪರ್ಶಕ್ಕೆ ಮುಂದಾದ ಘಟನೆ ನಡೆದಿದೆ.