ಕರ್ನಾಟಕದಲ್ಲಿ ಆತಂಕ ಎದುರಿಸುತ್ತಿರುವಾಗಲೇ ಕೇರಳದಲ್ಲೂ ವಕ್ಫ್ ವರಾತ : 600 ಕುಟುಂಬಗಳಿಗೆ ಸಂಕಷ್ಟಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಫ್ ಕಾಯ್ದೆಯಿಂದಾಗಿ ಭೂಮಿ ಕಳೆದುಕೊಳ್ಳುತ್ತಿರುವ ಆತಂಕ ಎದುರಿಸುತ್ತಿರುವಾಗಲೇ, ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ಕೂಡ ವಕ್ಫ್ ಮಂಡಳಿಯಿಂದಾಗಿ ಇದೀಗ ತಮ್ಮ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿವೆ.