ಕೊಡಗಿನಲ್ಲಿ ಇತ್ತೀಚೆಗೆ ಪತ್ತೆಯಾದ ತೆಲಂಗಾಣ ಮೂಲದ ರಮೇಶ್ ಎಂಬಾತನ ಶವದ ಹಿಂದೆ, ಪತ್ನಿಯ 8 ಕೋಟಿ ಆಸ್ತಿ ಲಪಟಾಯಿಸುವ ಸಂಚು ಅಡಗಿತ್ತು. ಹೀಗೆ ಹಣಕ್ಕಾಗಿ ಪತಿ ರಮೇಶ್ನನ್ನು ಹತ್ಯೆಗೈದ ಪತ್ನಿ 800 ಕಿ.ಮೀ ದೂರದ ಕೊಡಗಿಗೆ ಬಂದು ಶವ ಎಸೆದು ಹೋಗಿದ್ದಳು.
‘ದ್ರಾವಿಡ ಹೆಸರಿನಲ್ಲಿ ಡಿಎಂಕೆ ರಾಜ್ಯದ ಲೂಟಿ ಮಾಡುತ್ತಿದೆ. ಈ ರಾಜ್ಯದ ದೊಡ್ಡ ಶತ್ರುವೇ ಡಿಎಂಕೆ’ ಎಂದು ವಾಗ್ದಾಳಿ ನಡೆಸಿದ್ದಾರೆ.ಅಲ್ಲದೆ, ‘ನೇರ ಆಡಳಿತಕ್ಕೆ ಅಡ್ಡಿ ಆಗಿರುವ ರಾಜ್ಯಪಾಲ ಎಂಬ ಹುದ್ದೆಯನ್ನೇ ತೆಗೆದುಹಾಕಬೇಕು’ ಎಂದು ಖ್ಯಾತ ತಮಿಳು ನಟ ವಿಜಯ್ ಆಗ್ರಹಿಸಿದ್ದಾರೆ.